Sunday, September 19, 2021
Homeಜಿಲ್ಲೆಬಾಗಲಕೋಟೆಬಾಗಲಕೋಟೆಯಲ್ಲಿ ಬಿಜೆಪಿಯಿಂದ ಗದ್ದಿಗೌಡರ ನಾಮಪತ್ರ – ಹರಿದು ಬಂದ ಜನಸಾಗರ

ಇದೀಗ ಬಂದ ಸುದ್ದಿ

ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಗದ್ದಿಗೌಡರ ನಾಮಪತ್ರ – ಹರಿದು ಬಂದ ಜನಸಾಗರ

ಬಾಗಲಕೋಟೆ ಲೋಕಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ  ಬಿಜೆಪಿಯ ಅಪಾರ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ ಮೊದಲು ಬಾಗಲಕೋಟೆ ಬಸವೇಶ್ವರ ಸರ್ಕಲ್ ನಿಂದ  ಡಿಸಿ ಕಚೇರಿವರೆಗೆ ಮೆರವಣಿಗೆ ಮುಖಾಂತರ ಆಗಮಿಸಿದ್ರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ , ರಾಜ್ಯ ಬಿಜೆಪಿ ಉಪಾಧ್ಯಕ್ಷ ಗೋವಿಂದ ಕಾರಜೋಳ ತೇರದಾಳ ಶಾಸಕ ಸಿದ್ದು ಸವದಿ ,ಬೀಳಗಿ ಶಾಸಕ ಮುರುಗೇಶ್ ನಿರಾಣಿ, ಮಾಜಿ ಎಂಎಲ್ ಸಿ ಜಿ ಎಸ್ ನ್ಯಾಮಗೌಡ, ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಉಪಸ್ಥಿತರಿದ್ರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಬೆಂಬಲಿಗರು ನಾನು ಚೌಕಿದಾರ ಕಾಂಗ್ರೆಸ್ ಹಠಾವೋ ಬಿಜೆಪಿ ಬಚಾವೋ ಎಂಬ ಘೋಷಣೆಗಳನ್ನು ಕೂಗಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img