Friday, November 27, 2020
Home ಜಿಲ್ಲೆ ಕೊಪ್ಪಳ ಬಿಜೆಪಿಯವರೆಲ್ಲ ಗೋಡ್ಸೆ ವಂಶಸ್ಥರು: ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಬಿಜೆಪಿಯವರೆಲ್ಲ ಗೋಡ್ಸೆ ವಂಶಸ್ಥರು: ಸಿದ್ದರಾಮಯ್ಯ

ಬಿಜೆಪಿ ಚುನಾವಣೆಯಲ್ಲಿ ಒಬ್ಬ ಹಿಂದುಳಿದ ಅಭ್ಯರ್ಥಿಗೆ ಟಿಕೆಟ್​ ನೀಡಿದ್ಯಾ ? ಈಶ್ವರಪ್ಪ ಹಿಂದುಳಿದ ನಾಯಕರಲ್ವಾ? ಅವರಿಗೆ ಹಿಂದುಳಿದವರಿಗೆ ಟಿಕೆಟ್ ಕೊಡಿಸಲು ಆಗಿದೆಯಾ? ಈಶ್ವರಪ್ಪ ಅವರಿಗೆ ಸ್ವಾಭಿಮಾನವಿದ್ದರೆ ಪಕ್ಷ ಬಿಟ್ಟು ಹೊರಬರಬೇಕು ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿಯಲ್ಲಿ ಎಲ್ಲಿದೆ ಸಾಮಾಜಿಕ ನ್ಯಾಯ? ಅಂತ ಪ್ರಶ್ನಿಸಿದ್ರು.  ಬಿಜೆಪಿಯವರೆಲ್ಲಾ ಗಾಂಧೀಜಿ ಕೊಂದ ಗೋಡ್ಸೆ ವಂಶಸ್ಥರು ಬಿಜೆಪಿಯವರ ಮೂಲ ಆರ್​ಎಸ್​ಎಸ್ ಎಂದು ಕಿಡಿಕಾರಿದ್ರು. ಇದೇ ವೇಳೆ ನಾನು ಕಾಂಗ್ರೆಸ್​ ತೊರೆಯಲು ಕಾರಣವನ್ನು ಸಿದ್ದರಾಮಯ್ಯ ಅವರಿಗೆ ಕೇಳಿ ಎಂದ ವಿಶ್ವನಾಥ್​ ಮಾತಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಬಿಟ್ಟೋಗಿ ಅಂತ ನಾನು‌ ಯಾರಿಗೂ ಹೇಳಲ್ಲ. ಅವರಾಗಿಯೇ ಹೋದರೆ ಏನು ಮಾಡೋಕೇ ಆಗಲ್ಲ ಎಂದು ಸ್ಪಷ್ಟನೆ ನೀಡಿದ್ರು.

TRENDING