Friday, November 27, 2020
Home ಜಿಲ್ಲೆ ಬಿಜೆಪಿಯಿಂದ ರಾಜೀನಾಮೆಗೆ 20 ಮಂದಿ ರೆಡಿ –ಕೋನರೆಡ್ಡಿ ಬಾಂಬ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಬಿಜೆಪಿಯಿಂದ ರಾಜೀನಾಮೆಗೆ 20 ಮಂದಿ ರೆಡಿ –ಕೋನರೆಡ್ಡಿ ಬಾಂಬ್

ಧಾರವಾಡ : ಈಶ್ವರಪ್ಪ, ಸುರೇಶಗೌಡರ ಮಾತು ಕೇಳಿದ್ರೆ ಅವರನ್ನು ‌ಧಾರವಾಡದ ಮೆಂಟಲ್ ಹಾಸ್ಪಿಟಲ್ ಗೆ‌ ತಂದು ಎಡ್ಮೀಟ್ ಮಾಡಬೇಕು ಅನಿಸುತ್ತೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಎಚ್ ಕೋನರೆಡ್ಡಿ ಕಟಕಿಯಾಡಿದ್ದಾರೆ. ಬಿಜೆಪಿ ಒಂದು ಶಿಸ್ತಿನ ಪಾರ್ಟಿ ಅಂತಾ ತಿಳಿದುಕೊಂಡಿದ್ದೆ, ಯಾರೇ ಇರಲಿ, ಕೆಳಗಿನ ಭಾಷೆ ಮಾತಾಡೋದು ಸರಿಯಲ್ಲ ಎಂದವರು ಹೇಳಿದ್ದಾರೆ.

ಸರ್ಕಾರ ಬಿದ್ದೇ ಹೋಗೊತ್ತೆ ಅಂತಾರೆ.  ಐದು ವರ್ಷ ಯಾವನಿಗೂ ಸರ್ಕಾರ ತೆಗೆಯೋಕೆ ಆಗೋಲ್ಲ. ಉಮೇಶ ಕತ್ತಿ ಉತ್ತರ ಕರ್ನಾಟಕದಲ್ಲಿ ನಾನೇ ಹಿರೋ ಅಂತಿದ್ರು. ಆದರೆ ಅವರಿಗೆ ಈಗ ಉಸಿರುಗಟ್ಟುವ ವಾತಾವರಣ  ಬಿಜೆಪಿಯಲ್ಲಿದೆ. ಕತ್ತಿ ಕಾಂಗ್ರೆಸ್ ಅಥವಾ ಬಿಜೆಪಿ ಸೇರುವ ಸ್ಥಿತಿಯಲ್ಲಿದ್ದಾರೆ ಎಂದು ಕೋನರೆಡ್ಡಿ ಹೇಳಿದರು. ಬಿಜೆಪಿಯಲ್ಲಿ‌ 20 ಜನ ರಾಜೀನಾಮೆ ಕೊಡಲು ಸಿದ್ದರಿದ್ದಾರೆ ಎಂಬ ಬಾಂಬ್ ಕೂಡಾ ಸಿಡಿಸಿದ್ರು.

TRENDING