Sunday, November 29, 2020
Home ದೇಶ ಮನೆ ಖರೀದಿಸುವವರಿಗೆ ಗುಡ್ ನ್ಯೂಸ್ – ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಕೆ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ಮನೆ ಖರೀದಿಸುವವರಿಗೆ ಗುಡ್ ನ್ಯೂಸ್ – ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಕೆ

ನಿರೀಕ್ಷೆಯಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ರೆಪೋ ದರ ಕಡಿತಗೊಳಿಸಿದೆ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ರೆಪೋ ದರದಲ್ಲಿ ಶೇ .25 ರಷ್ಟು ಕಡಿತಗೊಂಡಿದೆ. ಶೇ. 6.25 ಇದ್ದ ರೆಪೋ ರೇಟ್​ ಈಗ ಶೇ. 6ಕ್ಕೆ ಇಳಿದಿದೆ. ಇದು ಮನೆ ಹಾಗೂ ಕಾರು ಖರೀದಿಸುವವರಿಗೆ ಸಹಾಯವಾಗಲಿದೆ. ಗೃಹ ಸಾಲದ ಇಎಂಐ ಮತ್ತು ಇತರ ಸಾಲಗಳ ಮೇಲಿನ ಬಡ್ಡಿದರ ಇಳಿಕೆಯಾಗಲಿದೆ. 2019-20ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಶೇ.6.8-ಶೇ.7.1 ರಷ್ಟು ಹಾಗೂ ಎರಡನೇ ತ್ರೈಮಾಸಿಕದಲ್ಲಿ ಶೇ.7.3- ಶೇ.7.4 ರಷ್ಟು ಪ್ರಗತಿ ಸಾಧಿಸಲಿದೆ ಎಂದು ಆರ್‌ಬಿಐ ಅಂದಾಜಿಸಿದೆ.

TRENDING