Wednesday, September 22, 2021
Homeಜಿಲ್ಲೆಬೆಂಗಳೂರುಶಾಸಕ ವಿಶ್ವನಾಥ್ ಅಬ್ಬರದ ಪ್ರಚಾರ

ಇದೀಗ ಬಂದ ಸುದ್ದಿ

ಶಾಸಕ ವಿಶ್ವನಾಥ್ ಅಬ್ಬರದ ಪ್ರಚಾರ

ನೆಲಮಂಗಲ : ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರವೂ ರಂಗೇರುವುದರ ಜೊತೆಗೆ ಮಾತಿನಿಂದಲೇ ಚಾಟಿ ಬೀಸುತ್ತಿದ್ದಾರೆ.  ಬೆಂಗಳೂರು ಹೊರವಲಯದ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಹೋಬಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ಶಾಸಕ ಎಸ್ ಆರ್ ವಿಶ್ವನಾಥ್  ಮಾಧ್ಯಮದವರೊಂದಿಗೆ ಮಾತನಾಡುತ್ತಾ ಬಿಜೆಪಿ ಪಕ್ಷ ಯಾವತ್ತು ಜಾತಿಯ ಆಧಾರದ ಮೇಲೆ ನಡೆಯುವುದಿಲ್ಲ, ಅದೇನಿದ್ದರೂ ಜೆಡಿಎಸ್ ಪಕ್ಷಕ್ಕೆ ಸೀಮಿತ ಎಂದರು‌

ಇನ್ನೂ ಮಂಡ್ಯದಲ್ಲಿ ಸಂಸದ ಶಿವರಾಮೇಗೌಡ ಮಾತಿನಿಂದ ಅಲ್ಲಿನ ಜನರು ಬೇಸತ್ತು ಪಕ್ಷೇತರ ಅಭ್ಯರ್ಥಿ ಸುಮಲತ ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು  ಹೇಳಿದರು. ಅವರು ಮುಂದಿನ ದಿನಗಳಲ್ಲಿ ಮೈತ್ರಿ ಸರ್ಕಾರವನ್ನು ಸಿದ್ದರಾಮಯ್ಯನವರೇ ಬೀಳಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img