Wednesday, September 22, 2021
Homeಜಿಲ್ಲೆತುಮಕೂರುಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ತೇಜಸ್ವಿ ಸೂರ್ಯ

ಇದೀಗ ಬಂದ ಸುದ್ದಿ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು. ಈ ವೇಳೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ತೇಜಸ್ವಿ ಸೂರ್ಯ  ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದ್ರು. ತೇಜಸ್ವಿಗೆ ವಿ. ಸೊಮ್ಮಣ್ಣ, ಅರುಣ್ ಸೋಮಣ್ಣ, ಕೆ ಟಿ ಹಳ್ಳಿ ಶಿವಕುಮಾರ್ ಸಾಥ್ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ನರೇಂದ್ರ ಮೋದಿಯವರ ಅಲೆಯಿಂದ ನಾವು ಗೆಲ್ಲುತ್ತೇವೆ. ಯುವ ಕಾರ್ಯಕರ್ತರು ನಮಗೆ ಹೆಚ್ಚು ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img