Wednesday, December 2, 2020
Home ಜಿಲ್ಲೆ ಹಾಸನ ಹಾಸನ ಎಸ್ಪಿ ಪ್ರಕಾಶ್ ಗೌಡ ದಿಢೀರ್ ಎತ್ತಂಗಡಿ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಹಾಸನ ಎಸ್ಪಿ ಪ್ರಕಾಶ್ ಗೌಡ ದಿಢೀರ್ ಎತ್ತಂಗಡಿ

ಹಾಸನ ಎಸ್ಪಿ ಡಾ.ಎ.ಎನ್.ಪ್ರಕಾಶ್ ಗೌಡ ವಿರುದ್ಧ ಬಿಜೆಪಿ ದೂರು ನೀಡಿದ ಬೆನ್ನಲ್ಲೇ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಡಾ.ಚೇತನ್ ಸಿಂಗ್ ರಾಥೋರ್ ಅವರನ್ನ ನೂತನ ಎಸ್​​ಪಿಯನ್ನಾಗಿ ನೇಮಕ ಮಾಡಲಾಗಿದೆ.  2009ರ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ಜೆಡಿಎಸ್ ಮುಖಂಡರೊಬ್ಬರ ಮನೆ ಮೇಲೆ ಅಕ್ರಮ ಹಣ ಸಿಕ್ಕಿತ್ತು. ಈ ವೇಳೆ ಅಲ್ಲಿನ ಡಿವೈಎಸ್​ಪಿಯಾಗಿದ್ದ ಡಾ.ಎ.ಎನ್.ಪ್ರಕಾಶ್ ಗೌಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಅನ್ನೋ ಆರೋಪಕ್ಕೆ ಗುರಿಯಾಗಿದ್ದರು. ಹೀಗಾಗಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಪ್ರಕಾಶ್​ ಗೌಡರನ್ನ ಹಾಸನದಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

TRENDING