Wednesday, September 22, 2021
Homeಜಿಲ್ಲೆಕೋಲಾರಕೆ. ಸಿ ವ್ಯಾಲಿ ಯೋಜನೆಯ ತಡೆಯಾಜ್ಞೆ ತೆರವುಗೊಳಿಸಿದ ‘ಸುಪ್ರೀಂ’

ಇದೀಗ ಬಂದ ಸುದ್ದಿ

ಕೆ. ಸಿ ವ್ಯಾಲಿ ಯೋಜನೆಯ ತಡೆಯಾಜ್ಞೆ ತೆರವುಗೊಳಿಸಿದ ‘ಸುಪ್ರೀಂ’

ಕೆ ಸಿ ವ್ಯಾಲಿ ಯೋಜನೆ ಕುರಿತಂತೆ ಇದ್ದ ವಿಘ್ನ ನಿವಾರಣೆಯಾಗಿದೆ. ತಡೆಯಾಜ್ಞೆ ತೆರವುಗೊಳಿಸಿ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ 191 ಕೆರೆಗಳಿಗೆ ಶುದ್ಧೀಕರಿಸಿದ ಚರಂಡಿ ನೀರು ಹರಿಸುವ ಕೆ. ಸಿ ವ್ಯಾಲಿ (ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆ ) ಯೋಜನೆಗೆ ನೀಡಲಾಗಿದ್ದ ತಡೆಯನ್ನ ಸುಪ್ರೀಂ ತೆರವುಗೊಳಿಸಿದೆ.  ನೀರಾವರಿ ಹೋರಾಟ ಸಮಿತಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಸುಪ್ರೀಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ. ರಾಜ್ಯ ಸರ್ಕಾರ ಶುದ್ಧತೆಗೆ ಸಂಬಂಧಿಸಿದಂತೆ ಇವತ್ತು ನ್ಯಾಯಾಲಯಕ್ಕೆ ವರದಿ ನೀಡಿದೆ. ಸಾಧಕ ಬಾಧಕಗಳ ಬಗ್ಗೆ ಪರಾಮರ್ಶಿಸಿದ ಸುಪ್ರೀಂ ತಡೆಯಾಜ್ಞೆ ತೆರವುಗೊಳಿಸಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img