Wednesday, December 2, 2020
Home ಜಿಲ್ಲೆ ಬೆಳಗಾವಿ ನೀರಿಗೂ ತತ್ವಾರ – ಅಧಿಕಾರಿಗಳು ಜನರ ಗೋಳು ಕೇಳ್ತಾರಾ?

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ನೀರಿಗೂ ತತ್ವಾರ – ಅಧಿಕಾರಿಗಳು ಜನರ ಗೋಳು ಕೇಳ್ತಾರಾ?

ಇದು ಮೊದಲೇ ಬಿಸಿಲಿನ ಬರದ ನಾಡು, ಭೀಕರ ಬರಗಾಲದಿಂದ ತತ್ತರಿಸಿದ ಹಿಂದುಳಿದ ಪ್ರದೇಶ ಬೇಸಿಗೆ ಮುನ್ನವೇ ಕುಡಿಯಲು ನೀರಿಲ್ಲದೇ ಹಾಹಾಕಾರ ಹಾಕುತ್ತಿದೆ. ಈ ಜಿಲ್ಲೆಯ ಜನರು ಕುಡಿಯಲು ತೊಟ್ಟು ನೀರು ಕೊಟ್ಟು ಬದುಕಿಸಿ ಅಂತಾ ಪ್ರತಿಭಟಿಸುವಂತಹ ಶಕ್ತಿ ಕೂಡಾ ಇಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ..

ಹೌದು ಮೈತ್ರಿ ಸರ್ಕಾರದ ತೋಟಗಾರಿಕೆ ಸಚಿವರ ಬರದ ನಾಡು ,ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬೆಕಿನಾಳ ಗ್ರಾಮದ ಜನರು ಬರದ ಬವಣೆಯಲ್ಲಿ ಬೆಂದಿದ್ದಾರೆ. ಮತ್ತೊಂದೆಡೆ ಬಾಸುಂಡೆ ಮೇಲೆ ಬರೆ ಎಳೆಯುವಂತೆ ನೀರಿನ ಹಾಹಾಕಾರ ಶುರುವಾಗಿದೆ. ಬೇಕಿನಾಳ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಕುಡಿಯಲು ನೀರು ಪೂರೈಸುತ್ತಿದ್ದು ಕುಡಿಯಲು ಯೋಗ್ಯವಾಗಿಲ್ಲ. ಜನರು ಪ್ರತಿಭಟಿಸುವ ಶಕ್ತಿಯನ್ನೂ ಕಳೆದುಕೊಂಡಿದ್ದಾರೆ.

ಈಗಾದರೂ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಜನರ ಜೀವದ ಜೊತೆ ಚೆಲ್ಲಾಟವಾಡದೆ, ಗ್ರಾಮಸ್ಥರ ನೆರವಿಗೆ ಧಾವಿಸಬೇಕಿದೆ.

TRENDING