Sunday, December 6, 2020
Home ಜಿಲ್ಲೆ ಭಾರತ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದು ಸುಳ್ಳಾ..!

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಭಾರತ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದು ಸುಳ್ಳಾ..!

ಅಮೆರಿಕ ನೀಡಿರುವ ಎಲ್ಲಾ ಎಫ್-16 ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದೆ ಎಂದು ಅಮೆರಿಕಾದ ಖ್ಯಾತ ಮ್ಯಾಗಜೀನ್ ವರದಿ ಮಾಡಿದೆ.  ಫೆಬ್ರವರಿ 27ರಂದು ಏರ್ ಸ್ಟ್ರೈಕ್ ನಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಲಾಗಿದೆ ಎಂಬ ಭಾರತದ ಹೇಳಿಕೆಗೆ ಇದು ತದ್ವಿರುದ್ಧವಾಗಿದೆ. 
ಫೆಬ್ರವರಿ 28ರಂದು ಭಾರತೀಯ ವಾಯುಪಡೆ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಸ್ಫೋಟಗೊಳಿಸಿದ ಅಮ್ರಾನ್ ಕ್ಷಿಪಣಿಯ ಚೂರುಗಳನ್ನು ಪ್ರದರ್ಶಿಸಿತ್ತು. ಕಾಶ್ಮೀರದಲ್ಲಿ ಭಾರತೀಯ ಮಿಲಿಟರಿ ವಸಾಹತುಗಳನ್ನು ಗುರಿಯಾಗಿಟ್ಟುಕೊಂಡು ನಡೆಸಲಾದ ವೈಮಾನಿಕ ದಾಳಿಯಲ್ಲಿ ಅಮೆರಿಕಾ ಉತ್ಪಾದನೆಯ ಎಫ್-16 ಯುದ್ಧವಿಮಾನವನ್ನು ಪಾಕಿಸ್ತಾನ ಬಳಸಿತ್ತು ಎಂಬ ಹೇಳಿಕೆಗೆ ಸ್ಪಷ್ಟತೆ ನೀಡಲು ಸಾಕ್ಷಿಯಾಗಿ ಭಾರತ ಇದನ್ನು ಪ್ರದರ್ಶಿಸಿತ್ತು.
ಆದರೆ ಭಾರತದ ಹೇಳಿಕೆಯನ್ನು ಪಾಕಿಸ್ತಾನ ನಿರಾಕರಿಸುತ್ತಲೇ ಬಂದಿತ್ತು. ಎಫ್-16 ಯುದ್ಧ ವಿಮಾನವನ್ನು ಬಳಸಿಲ್ಲ ಮತ್ತು ಭಾರತೀಯ ವಾಯುಪಡೆ ಯುದ್ಧ ವಿಮಾನವನ್ನು ಹೊಡೆದುರುಳಿಸಿಲ್ಲ ಎಂದು ನಿರಾಕರಿಸುತ್ತಲೇ ಬಂದಿತ್ತು.ಹಾಗಿದ್ರೆ ಭಾರತ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದು ಸುಳ್ಳಾ ಎಂಬ ಪ್ರಶ್ನೆ ಕಾಡುತ್ತಿದೆ. 

TRENDING