Wednesday, September 22, 2021
Homeರಾಜಕೀಯಮೋದಿ ಒಬ್ಬ ಸುಳ್ಳುಗಾರ – ಸತೀಶ್ ಜಾರಕಿಹೊಳಿ ವಾಗ್ದಾಳಿ

ಇದೀಗ ಬಂದ ಸುದ್ದಿ

ಮೋದಿ ಒಬ್ಬ ಸುಳ್ಳುಗಾರ – ಸತೀಶ್ ಜಾರಕಿಹೊಳಿ ವಾಗ್ದಾಳಿ

ನರೇಂದ್ರ ಮೋದಿ ಒಬ್ಬ ಸುಳ್ಳುಗಾರ, ಭಾಷಣಕಾರ, ಕೆಲಸ ಮಾತ್ರ ಶೂನ್ಯ ಅಂತಾ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಕಳೆದ 60 ವರ್ಷಗಳಿಂದ ಭಾರತದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಅಂತ ಬಿಜೆಪಿಯವರ ಆರೋಪ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲವೂ ಆಗಿದೆ ಎಂದು ನರೇಂದ್ರ ಮೋದಿ ಹೇಳ್ತಾರೆ. ಬಿಜೆಪಿ ಅವಧಿಯಲ್ಲಿ 37 ವಿಮಾನ ನಿಲ್ದಾಣಗಳ ನಿರ್ಮಿಸಲಾಗಿದೆ ಎಂದು ಮೋದಿ ಹೇಳುತ್ತಾರೆ. ಆದ್ರೆ ಅಂಕಿ ಅಂಶಗಳ ಪ್ರಕಾರ ಕೇವಲ 6 ಮಾತ್ರ ಆಗಿವೆ ಎಂದು ಹೇಳಿದ್ರು. ಸಿಬಿಐ, ಐಟಿ ಇಲಾಖೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img