Saturday, November 28, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಯಲಹಂಕದಲ್ಲಿ ಮೊಯ್ಲಿ ಮತಬೇಟೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಯಲಹಂಕದಲ್ಲಿ ಮೊಯ್ಲಿ ಮತಬೇಟೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ  ಭರ್ಜರಿ ಪ್ರಚಾರ ನಡೆಸಿದ್ರು.  ಚಿಕ್ಕಬಿದಿರಕಲ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಮಾದವಾರ, ಲಕ್ಷ್ಮೀಪುರ, ದಾಸನಪುರ, ಅಡಕಿಮಾರನಹಳ್ಳಿ ಸೇರಿದಂತೆ ಮುಂದಾದ ಗ್ರಾಮಗಳಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು‌.

ಮೂರನೇ ಭಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ವೀರಪ್ಪ ಮೊಯ್ಲಿ ಬಿಜೆಪಿ ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅಲೆ ದೇಶದಲ್ಲೂ ಇಲ್ಲ. ಯಾವುದೇ ಗ್ರಾಮದಲ್ಲಿಯೂ ಇಲ್ಲ, ಕೇವಲ ಸುಳ್ಳು ಭರವಸೆಗಳ ಮೂಲಕ ಜನರನ್ನ ಮೋದಿ ಮೂರ್ಖರನ್ನಾಗಿ ಮಾಡಿದ್ದಾರೆ ಎಂದು ಕಿಡಿ ಕಾರಿದ್ರು. 

TRENDING