Wednesday, September 22, 2021
Homeಜಿಲ್ಲೆಬೆಳಗಾವಿಸಾಲಬಾಧೆಯಿಂದ ರೈತ ಆತ್ಮಹತ್ಯೆ

ಇದೀಗ ಬಂದ ಸುದ್ದಿ

ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಚಿಕ್ಕೋಡಿ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ಸಾಲಬಾಧೆ ತಾಳಲಾರದೆ ಮನನೊಂದ ರೈತ ಸರ್ಜೆರಾವ ಪರಶುರಾಮ ಕೋಳಿ (38) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ‌ ನಡೆದಿದೆ.

ಸರ್ಜೆರಾವ ಅವರ ತಂದೆ ಗ್ರಾಮದ ಹಲವಾರು ಸಹಕಾರಿ ಸಂಸ್ಥೆಗಳು ಹಾಗೂ ಇನ್ನಿತರ ಕಡೆ ಸುಮಾರು 6.70 ಲಕ್ಷ ರೂಪಾಯಿ ಸಾಲ ಮಾಡಿದ್ದರು. ತಂದೆ ಮಾಡಿದ ಸಾಲವನ್ನು ಹೇಗೆ ತಿರಿಸುವುದು ಎಂದು ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸರ್ಜೆರಾವ ಪತ್ನಿ ಸರಸ್ವತಿ ಅವರು ಅಂಕಲಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img