Sunday, December 6, 2020
Home ಜಿಲ್ಲೆ ಹಾಸನ ಹಾಸನದಲ್ಲಿ ಮಂಜು ಪರ ಇಂದು ಕೃಷ್ಣ ಮತಬೇಟೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಹಾಸನದಲ್ಲಿ ಮಂಜು ಪರ ಇಂದು ಕೃಷ್ಣ ಮತಬೇಟೆ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಪರ ಇಂದು ಕೇಂದ್ರದ ಮಾಜು ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪ್ರಚಾರ ನಡೆಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಲಿರುವ ಎಸ್.ಎಂ.ಕೃಷ್ಣ 12 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಭೋಜನ ಮುಗಿಸಿ, ನಂತರ ಚನ್ನರಾಯಪಟ್ಟಣದಲ್ಲಿ ಎ.ಮಂಜು ಪರ ರೋಡ್ ಶೋ ನಡೆಸಲಿದ್ದಾರೆ. ಎಸ್.ಎಂ.ಕೃಷ್ಣಗೆ ಎ.ಮಂಜು, ಶಾಸಕರಾದ ಪ್ರೀತಂಗೌಡ ಹಾಗೂ ಬೆಳ್ಳಿ ಪ್ರಕಾಶ್ ಸಾಥ್ ನೀಡಲಿದ್ದಾರೆ.

TRENDING