Wednesday, December 2, 2020
Home ರಾಜಕೀಯ ಅಂಬಿ ಪತ್ನಿಗೆ ಸರ್ಕಾರದಿಂದ ಅವಮಾನ – ಆರ್ ಅಶೋಕ್ ಗಂಭೀರ ಆರೋಪ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಅಂಬಿ ಪತ್ನಿಗೆ ಸರ್ಕಾರದಿಂದ ಅವಮಾನ – ಆರ್ ಅಶೋಕ್ ಗಂಭೀರ ಆರೋಪ

ಮಂಡ್ಯದಲ್ಲಿ ಹೆಣ್ಣುಮಗಳನ್ನ ಎದುರಿಸಲಾಗದ ಸಮ್ಮಿಶ್ರ ಸರ್ಕಾರ ಈ ರಾಜ್ಯದಲ್ಲಿದೆ. ಕೌರವರಂತಹ ಘಟಾನುಘಟಿಗಳು ಹೆಣ್ಣುಮಗಳ ಮುಂದೆ ತಲೆ ತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್  ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಆರ್ ಅಶೋಕ್  ಇಡೀ ಸರ್ಕಾರವೇ ಮಂಡ್ಯದಲ್ಲಿ ಕೂತಿದೆ. ಓರ್ವ ಹೆಣ್ಣು ಮಗಳು ಅವರ ವಿರುದ್ಧ ಫೈಟ್ ಮಾಡ್ತಿರೋದನ್ನ ನೋಡಿದ್ರೆ ಸರ್ಕಾರದ ಯೋಗ್ಯತೆ ಏನು ಅನ್ನೋದು ಗೊತ್ತಾಗುತ್ತೆ.  ಸುಮಲತಾಗೆ ನಾವು ಬೆಂಬಲ ಘೋಷಿಸಿದ್ದೇವೆ. ಅವರು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ. ಕಾವೇರಿ ವಿಚಾರದಲ್ಲಿ ಅಂಬರೀಶ್ ಎರಡು ವರ್ಷ ಕೇಂದ್ರ ಸಚಿವ ಸ್ಥಾನ ತ್ಯಾಗ ಮಾಡಿದ್ದಾರೆ. ಅವರ ಪತ್ನಿಗೆ  ಕಿರುಕುಳ ಕೊಟ್ಟು ಸರ್ಕಾರ  ಅವಮಾನ ಮಾಡುತ್ತಿದೆ ಅಂತ ಆರೋಪಿಸಿದ್ರು.

TRENDING