Thursday, September 23, 2021
Homeರಾಜಕೀಯಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ – ಚೆಲುವರಾಯಸ್ವಾಮಿ

ಇದೀಗ ಬಂದ ಸುದ್ದಿ

ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ – ಚೆಲುವರಾಯಸ್ವಾಮಿ

ಮೈಸೂರು ಹಾಸನದಲ್ಲಿ ಜೆಡಿಎಸ್ ಕಾಂಗ್ರೆಸ್ ಹೊಂದಾಣಿಕೆ ಸಾಧ್ಯವಿಲ್ಲ ಅಂತ ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗ್ತಿಲ್ಲ ಅಂತ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಾಣ್ಮೆಯಿಂದ ಚುನಾವಣೆ ನಡೆಸೋದು ಕಷ್ಟ ಎಂದು ತಿಳಿಸಿದ್ದಾರೆ. ಸುಮಲತಾ ಪರ ಕೈ ಕಾರ್ಯಕರ್ತರ ಪ್ರಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳಿದ್ದಾರೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img