Wednesday, December 2, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದಲ್ಲಿ ನಿಷೇಧದ ನಡುವೆ ಜೂಜಾಟ- ಕಣ್ಮುಚ್ಚಿ ಕುಳಿತ ಪೊಲೀಸರು

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಚಿಕ್ಕಬಳ್ಳಾಪುರದಲ್ಲಿ ನಿಷೇಧದ ನಡುವೆ ಜೂಜಾಟ- ಕಣ್ಮುಚ್ಚಿ ಕುಳಿತ ಪೊಲೀಸರು

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನಲ್ಲಿ ನಿಷೇಧದ ನಡುವೆ ಜೂಜಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.  ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಜಿಲ್ಲೆಯಾದ್ಯಂತ ಜೂಜಾಟ ನಿಷೇಧಿಸಿದ್ದಾರೆ. ಆದ್ರೂ ಗುಡಿಬಂಡೆ ತಾಲೂಕಿನ ಹಳೇಗುಡಿಬಂಡೆ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಹಣ ಪಣಕ್ಕಿಟ್ಟು ನಾಣ್ಯ ಚಿಮ್ಮಿಸಿ ಹೆಡ್ ಮತ್ತು ಬುಷ್ ಜೂಜಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಲಕ್ಷಾಂತರ ರೂಪಾಯಿಯ ಜೂಜಾಟ ನಡೆಯುತ್ತಿದ್ದರೂ ಪೋಲಿಸರು ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ.   ಪೋಲಿಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಹಳೆ ಗುಡಿಬಂಡೆ ಗ್ರಾಮದಲ್ಲಿ ನಿರ್ಭಯವಾಗಿ ಶಾಲಾ ಆವರಣದಲ್ಲೇ ಭರ್ಜರಿಯಾಗಿ ಜೂಜಾಡುತ್ತಿದ್ದರು ಪೊಲೀಸರು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.

TRENDING