Sunday, November 29, 2020
Home ರಾಜಕೀಯ ಮಮತಾ ಬ್ಯಾನರ್ಜಿಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಮಮತಾ ಬ್ಯಾನರ್ಜಿಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನ ಪ್ರಶ್ನಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೇಂದ್ರ ಚುನಾವಣಾ ಆಯೋಗ ತಿರುಗೇಟು ನೀಡಿದೆ. ನಮ್ಮ ವಿಶ್ವಾಸಾರ್ಹತೆಯನ್ನು ಸಾಬೀತು ಮಾಡುವ ಅಗತ್ಯವಿಲ್ಲ ಎಂದಿದೆ.

ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ನಾಲ್ಕು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೀದಿ, ಪಶ್ಚಿಮ ಬಂಗಾಲದಲ್ಲಿ ನ್ಯಾಯೋಚಿತ ಚುನಾವಣೆ ನಡೆಯುವ ಬಗ್ಗೆ ನಮಗೆ ಅನುಮಾನವಿದೆ ಎಂದು ಹೇಳಿದ್ರು. ಚುನಾವಣಾ ಆಯೋಗ ಬೇರೆ ಯಾರದೋ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ ಎಂದು ದೂರಿದ್ದರು.

ಮಮತಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಚುನಾವಣಾ ಆಯೋಗ, ನಮ್ಮ ಕೆಲಸದ ವಿಶ್ವಾಸಾರ್ಹತೆ ಬಗ್ಗೆ ನಾವು ಎಲ್ಲೂ ಸಾಬೀತು ಪಡಿಸಿಬೇಕಾಗಿಲ್ಲ ಎಂದು ತಿರುಗೇಟು ನೀಡಿದೆ.

TRENDING