Thursday, December 3, 2020
Home ರಾಜಕೀಯ ಮೈಸೂರಿನಲ್ಲಿ ಜೆಡಿಎಸ್ ಕಾಂಗ್ರೆಸ್ ಒಗ್ಗಟ್ಟಿನ ನಾಟಕ..!

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಮೈಸೂರಿನಲ್ಲಿ ಜೆಡಿಎಸ್ ಕಾಂಗ್ರೆಸ್ ಒಗ್ಗಟ್ಟಿನ ನಾಟಕ..!

ಮೈಸೂರಿನಲ್ಲಿ ಜೆಡಿಎಸ್​-ಕಾಂಗ್ರೆಸ್​ ಜಂಟಿ ಮಾಧ್ಯಮಗೋಷ್ಠಿ ಮಾತನಾಡಿದ ಜಿ. ಟಿ ದೇವೇಗೌಡ ಸ್ಥಳೀಯವಾಗಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಒಂದಾಗಿ ಕೆಲಸ‌ ಮಾಡಬೇಕು. ಈ ಮೂಲಕ ಜನರಿಗೆ ಒಗ್ಗಟ್ಟಿನ ಸಂದೇಶ ನೀಡಿ ಎಂದು ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ರು. ನಮ್ಮ ಉದ್ದೇಶ ಒಂದೇ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಹೇಳಿದ್ರು.

ನಮ್ಮ ನಾಯಕರು ಹೇಳಿದ ಮೇಲೆ  ನಾನು ಸಿದ್ದರಾಮಯ್ಯ ಜೊತೆ ಒಂದೂವರೆ ಗಂಟೆ  ಮಾತನಾಡಿದ್ದೇನೆ. ಆ ವೇಳೆ ಸಿದ್ದರಾಮಯ್ಯ ಅವರು ನನಗೆ ಹೇಳಿದ್ದರು. ಕುಮಾರಸ್ವಾಮಿ ಐದು ವರ್ಷ ಮುಂದುವರಿಬೇಕು. ನೀವು ಮಂತ್ರಿಯಾಗಿದ್ದೀರಾ, ನಾನು ಏನೂ ಅಭ್ಯಂತರ ಮಾಡಿಲ್ಲ. ನಾನು ವಿಜಯಶಂಕರ್​ಗೆ ಮಾತು ಕೊಟ್ಟಿದ್ದೆ. ಅದಕ್ಕಾಗಿ ಮೈಸೂರು ಕ್ಷೇತ್ರಕ್ಕೆ ಹಠ ಮಾಡಿದ್ದು ನಿಜ ಅಂತ ಹೇಳಿದ್ರು ಅಂತ ಜಿಟಿಡಿ ಹೇಳಿದ್ರು.

TRENDING