Sunday, September 19, 2021
Homeಸಿನಿಮಾಮೋದಿ ಕ್ಷೇತ್ರದ ಮೇಲೆ ಕಣ್ಣು ಹಾಕಿದ ಆ ನಟ ಯಾರು ಗೊತ್ತಾ...?

ಇದೀಗ ಬಂದ ಸುದ್ದಿ

ಮೋದಿ ಕ್ಷೇತ್ರದ ಮೇಲೆ ಕಣ್ಣು ಹಾಕಿದ ಆ ನಟ ಯಾರು ಗೊತ್ತಾ…?

2024ರ ಲೋಕಸಭಾ ಚುನಾವಣೆಗೆ ಗುಜರಾತ್ ನ ವಡೋದರಾ ಕ್ಷೇತ್ರದಿಂದ ನಟ ವಿವೇಕ್ ಒಬೆರಾಯ್ ಸ್ಪರ್ಧಿಸುವ ಸಾಧ್ಯತೆ ಇದೆ.  ಮೋದಿ ಬಯೋಪಿಕ್ ಚಿತ್ರದಲ್ಲಿ ಮೋದಿ ಪಾತ್ರದಲ್ಲಿ ನಟಿಸಿರುವ ವಿವೇಕ್ ಒಬೆರಾಯ್ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ. ಒಂದೊಮ್ಮೆ 2024 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಾವೇನಾದರೂ ರಾಜಕೀಯಕ್ಕೆ ಬಂದರೆ ಗುಜರಾತ್ ನ ವಡೋದರಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತಿಸುವುದಾಗಿ ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಡೋದರಾ ಲೋಕಸಭಾ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದರು.  ಪಿಎಂ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾದ ಪ್ರಮೋಷನ್ ನಲ್ಲಿ ತೊಡಗಿರುವ ವಿವೇಕ್ ಒಬೇರಾಯ್, ರಾಜಕೀಯ ಪ್ರವೇಶಿಸಿದರೆ ವಡೋದರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img