Wednesday, September 22, 2021
Homeಜಿಲ್ಲೆಧಾರವಾಡಹುಬ್ಬಳ್ಳಿ ಹುಡುಗ ಯುಪಿಎಸ್ ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಇದೀಗ ಬಂದ ಸುದ್ದಿ

ಹುಬ್ಬಳ್ಳಿ ಹುಡುಗ ಯುಪಿಎಸ್ ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಹುಬ್ಬಳ್ಳಿ ಹುಡುಗ ರಾಹುಲ್ ಸಂಕನೂರ ಪ್ರಸಕ್ತ ಸಾಲಿನ ಯುಪಿಎಸ್​ಸಿ ಪರೀಕ್ಷೆಯಲ್ಲಿ 17ನೇ ರ್ಯಾಂಕ್ ಗಳಿಸಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಹುಲ್ 5ನೇ ಪ್ರಯತ್ನದಲ್ಲಿ ಯುಪಿಎಸ್​ಸಿ ಪಾಸಾಗುವ ಕನಸು ನನಸಾಗಿಸಿಕೊಂಡಿದ್ದಾರೆ.   ಶರಣಪ್ಪ ಸಂಕನೂರ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ನಿವೃತ್ತಿ ಹೊಂದಿದ್ದಾರೆ. ತಾಯಿ ಸವಿತಾ ಗೃಹಿಣಿ. ಅಣ್ಣ ದೀಪಕ್ ಕೆಎಲ್​ಇ ಸಂಸ್ಥೆಯ ಕಾಲೇಜಿನಲ್ಲಿ ಗ್ರಂಥಪಾಲಕರಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img