Wednesday, September 22, 2021
Homeರಾಜಕೀಯಇಂದು ಬಿಜೆಪಿಯ ‘ಸಂಕಲ್ಪ ಪತ್ರ’ ಪ್ರಣಾಳಿಕೆ ಬಿಡುಗಡೆ

ಇದೀಗ ಬಂದ ಸುದ್ದಿ

ಇಂದು ಬಿಜೆಪಿಯ ‘ಸಂಕಲ್ಪ ಪತ್ರ’ ಪ್ರಣಾಳಿಕೆ ಬಿಡುಗಡೆ

 ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ. ಹಾಗಾಗಿ ಎಲ್ಲರ ಚಿತ್ತ ಬಿಜೆಪಿಯ ಪ್ರಣಾಳಿಕೆಯತ್ತ ನೆಟ್ಟಿದೆ.
ರಾಷ್ಟ್ರೀಯ ಭದ್ರತೆ ಹಾಗೂ ಅಭಿವೃದ್ಧಿ ಮಂತ್ರ ಮೋದಿ ಪಕ್ಷದ ಪ್ರಣಾಳಿಕೆಯ ಹೈಲೈಟ್ಸ್ ಎನ್ನಲಾಗಿದೆ. ಯುವಜನ, ಮಹಿಳೆಯರು, ವಿಶೇಷವಾಗಿ ರೈತರು ಹಾಗೂ ಸಮಾಜದ ಇತರೆ ವರ್ಗಗಳ ಮತ ಸೆಳೆಯಲು ಗಮನ ಹರಿಸಿ ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಿದೆ ಎನ್ನಲಾಗ್ತಿದೆ. ಈಗಾಗಲೇ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮತದಾರರಿಗೆ ಭರ್ಜರಿ ಆಫರ್ ಒಡ್ಡಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img