Thursday, November 26, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಗುತ್ತಿಗೆದಾರನಿಗೆ ಹಣದ ಬೇಡಿಕೆ ಇಟ್ಟ ಪಿಡಿಒ ಅಂದರ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಗುತ್ತಿಗೆದಾರನಿಗೆ ಹಣದ ಬೇಡಿಕೆ ಇಟ್ಟ ಪಿಡಿಒ ಅಂದರ್

ಕಾಮಗಾರಿ ಹಣ ಬಿಡುಗಡೆಗೆ ಗುತ್ತಿಗೆದಾರನಿಗೆ ಹಣದ ಬೇಡಿಕೆ ಇಟ್ಟಿದ್ದ ಪಿಡಿಒನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಯ್ಯ ಎಂಬಾತ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕೋಡಿಹಳ್ಳಿ ಗ್ರಾಮ ಪಂಚಾಯತಿಯ ಮಾದಗೊಂಡನಹಳ್ಳಿ ಗ್ರಾಮಕ್ಕೆ ನೀರಗಾವಲು ಕಾಮಗಾರಿಯ ಎನ್​ಎಂಆರ್ ಮೊತ್ತ ಮಂಜೂರು ಮಾಡಲು ಪಿಡಿಒ ಕೃಷ್ಣಯ್ಯ, ಗುತ್ತಿಗೆದಾರನಿಂದ 44 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.ಪಿಡಿಒನೊಂದಿಗೆ ಚೌಕಾಸಿ ನಡೆಸಿದ ಗುತ್ತಿಗೆದಾರ 33 ಸಾವಿರ ರೂ. ಹಣ ಕೊಡುವುದಾಗಿ ಒಪ್ಪಿಸಿದ್ದ. ಪಿಡಿಒ ಕೃಷ್ಣಯ್ಯ ಗುತ್ತಿಗೆದಾರನಿಂದ 33 ಸಾವಿರ ರೂ. ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿ ಹಣ ವಶಕ್ಕೆ ಪಡೆದಿದ್ದಾರೆ.

TRENDING