Tuesday, September 21, 2021
Homeಜಿಲ್ಲೆಬೆಂಗಳೂರುತೇಜಸ್ವಿ ಸೂರ್ಯ ವಿರುದ್ಧ ಮಹಿಳಾ ಆಯೋಗ ಗರಂ

ಇದೀಗ ಬಂದ ಸುದ್ದಿ

ತೇಜಸ್ವಿ ಸೂರ್ಯ ವಿರುದ್ಧ ಮಹಿಳಾ ಆಯೋಗ ಗರಂ

ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮಹಿಳಾ ಆಯೋಗ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ಆಯೋಗ ಗರಂ ಆಗಿದೆ. ತೇಜಸ್ವಿ ಚುನಾವಣಾ ಪ್ರಚಾರದ ಕೆಲಸ‌ ಇರೋ ಕಾರಣ ತಮ್ಮ ವಕೀಲರನ್ನ ಕಳುಹಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರೋ  ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ, ತೇಜಸ್ವಿ ಸೂರ್ಯ ಅವರಿಗೆ ಸಂಜೆ 4 ಗಂಟೆಯೊಳಗೆ ಡೆಡ್ ಲೈನ್ ನೀಡಲಾಗಿದೆ. ಸಂಜೆಯೊಳಗೆ ಬಂದು ಕೊಡಲೇಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸಲು ಆಯೋಗ ಮುಂದಾಗಲಿದೆ. ತೇಜಸ್ವಿ ಸೂರ್ಯ ಬರದೇ ಹೋದ್ರೆ ಗಿರಿನಗರ ಪೊಲೀಸರು ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img