Friday, November 27, 2020
Home ಜಿಲ್ಲೆ ಚಿಕ್ಕಬಳ್ಳಾಪುರ ಬಚ್ಚೇಗೌಡರನ್ನ ಲೋಕಸಭೆಗೆ ಕಳುಹಿಸಿ – ಶಾಸಕ ವಿಶ್ವನಾಥ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಬಚ್ಚೇಗೌಡರನ್ನ ಲೋಕಸಭೆಗೆ ಕಳುಹಿಸಿ – ಶಾಸಕ ವಿಶ್ವನಾಥ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ  ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಯಲಹಂಕ ಶಾಸಕ ವಿಶ್ವನಾಥ್ , ಬಿಜೆಪಿ ಅಭ್ಯರ್ಥಿ ಬಿಎನ್ ಬಚ್ವೇಗೌಡ, ವೆಂಕಟೇಶ್, ದಿಬ್ಬೂರು ಜಯ್ಯಣ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಪಕ್ಷದ ಮುಖಂಡರು ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಜೆಡಿಎಸ್ ಪಕ್ಷದ ಕಾರ್ಯಕರ್ತರು ಶಾಸಕ ವಿಶ್ವನಾಥ್, ಹಾಗೂ ಬಚ್ಚೇಗೌಡ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ದೇಶದ ಸುಭದ್ರತೆಗೆ ಮೋದಿಯನ್ನ ಪ್ರಧಾನಿ ಮಾಡಲೇಬೇಕು..ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಚ್ಚೇಗೌಡ ಅವರನ್ನ ಹೆಚ್ಚಿನ ಬಹುಮತದಿಂದ ಆರಿಸಿ ಲೋಕಸಭೆ ಕಳುಹಿಸುವ ಮೂಲಕ ಮೋದಿಯನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಅಂತ ಶಾಸಕ ವಿಶ್ವನಾಥ್ ಕರೆ ನೀಡಿದ್ರು.

TRENDING