Thursday, December 3, 2020
Home ರಾಜಕೀಯ ಬೆಳ್ಳಂಬೆಳಗ್ಗೆ ತೇಜಸ್ವಿ ಸೂರ್ಯ ಮತಬೇಟೆ !

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಬುರೇವಿ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ 5...

ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳ್ಳಂಬೆಳಗ್ಗೆ ತೇಜಸ್ವಿ ಸೂರ್ಯ ಮತಬೇಟೆ !

 ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಇವತ್ತು  ಬೆಳ್ಳಂಬೆಳಿಗ್ಗೆ ಪ್ರಚಾರಕ್ಕೆ ಇಳಿದಿದ್ದಾರೆ.  ಗೋವಿಂದರಾಜನಗರ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ತೇಜಸ್ವಿ ಸೂರ್ಯಗೆ ಬಿಜೆಪಿ ಶಾಸಕ ವಿ.ಸೋಮಣ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಸದಸ್ಯರು ಸಾಥ್ ನೀಡಿದ್ದಾರೆ. ಗೋವಿಂದರಾಜನಗರ ಮುಖ್ಯರಸ್ತೆಗಳು ಹಾಗೂ ಪಾರ್ಕ್‌ಗಳಲ್ಲಿ ತೇಜಸ್ವಿ ಮತಯಾಚನೆ ಮಾಡಿದರು. ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ ಹರಿಪ್ರಸಾದ್ ಅಖಾಡಕ್ಕಿಳಿದಿದ್ದಾರೆ.

TRENDING