Sunday, June 13, 2021
Homeಜಿಲ್ಲೆಬೆಂಗಳೂರುಯಶವಂತಪುರದಲ್ಲಿ “ಕೈ” ಬಲ ಪ್ರದರ್ಶನ

ಇದೀಗ ಬಂದ ಸುದ್ದಿ

ಯಶವಂತಪುರದಲ್ಲಿ “ಕೈ” ಬಲ ಪ್ರದರ್ಶನ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಶವಂತಪುರ ವಿಧಾನಸಭಾ ವಾರ್ಡ್’ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪರಿವರ್ತನಾ ಸಮಾವೇಶ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್, ಅಭ್ಯರ್ಥಿ ಕೃಷ್ಣಭೈರೇಗೌಡ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹಾಗೂ  ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿ.ಕುಮಾರಸ್ವಾಮಿ ಸೇರಿದಂತೆ ಹಲವರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img