Wednesday, September 22, 2021
Homeಜಿಲ್ಲೆಬೆಂಗಳೂರುವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ ! ಮುಗಿಲು ಮುಟ್ಟಿದ ಪೋಷಕರ ಅಕ್ರಂದನ

ಇದೀಗ ಬಂದ ಸುದ್ದಿ

ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ ! ಮುಗಿಲು ಮುಟ್ಟಿದ ಪೋಷಕರ ಅಕ್ರಂದನ

ಕೆ.ಅರ್.ಪುರ ರೈಲ್ವೇ ಸ್ಟೇಷನ್ ಸಮೀಪದ ಮಹದೇವಪುರ ರೈನ್ಬೋ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ. ಪುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಪ್ರೀತಮ್ ಸೌಗಂದ್  ಎಂಬ ಮಗುವನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಗು ದಿಢೀರ್ ಸಾವನ್ನಪ್ಪಿದೆ. ಚಿಕಿತ್ಸೆಗೆಂದು ಮಗುವನ್ನ ಮೊದಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಪರೇಷನ್ ಮಾಡಿ ಮನೆಗೆ ಕಳಿಸಿದ ನಂತರ ಮಗು ಮತ್ತೆ ಅಸ್ವಸ್ಥಗೊಂಡಿದೆ. ದುಡ್ಡಿಗಾಗಿ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಮಗುವನ್ನಿಟ್ಟುಕೊಂಡು ವೈದ್ಯರು ಚೆಲ್ಲಾಟವಾಡಿದ್ದಾರೆ ಎಂಬುದು ಪೋಷಕರ ಆರೋಪ. ಮಗುವನ್ನ ಕಳೆದುಕೊಂಡ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img