Thursday, November 26, 2020
Home ರಾಜಕೀಯ ಚೌಕೀದಾರ ಕಳ್ಳ ಮಾತ್ರವಲ್ಲ, ಹೇಡಿಯೂ ಹೌದು– ರಾಗಾ ಗಂಭೀರ ಆರೋಪ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಚೌಕೀದಾರ ಕಳ್ಳ ಮಾತ್ರವಲ್ಲ, ಹೇಡಿಯೂ ಹೌದು– ರಾಗಾ ಗಂಭೀರ ಆರೋಪ

ಚೌಕೀದಾರ ಕಳ್ಳ ಮಾತ್ರವಲ್ಲ, ಹೇಡಿಯೂ ಹೌದು ಅಂತ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ಅಸ್ಸಾಂನಲ್ಲಿ ಮಾತನಾಡಿದ ರಾಹುಲ್  “ಚೌಕೀದಾರ ಹೇಡಿ ಏಕೆಂದರೆ ಆತ ಪ್ರತಿಪಕ್ಷಗಳ ಜತೆಗೆ ಭ್ರಷ್ಟಾಚಾರ ಕುರಿತಾದ ನೇರ ಚರ್ಚೆಯನ್ನು ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ’ ಎಂದು ರಾಹುಲ್‌ ಆರೋಪಿಸಿದ್ದಾರೆ.

ಮೋದಿ ಸ್ಕೀಮ್ ಗಳು ಅನಿಲ್‌ ಅಂಬಾನಿ, ಮೆಹುಲ್‌ ಚೋಕ್ಸಿ ಮತ್ತು ನೀರವ್‌ ಮೋದಿ ಅವರಂತಹ ಸಿರಿವಂತರಿಗೆ ಸಾಕಷ್ಟು ಲಾಭ ಮಾಡಿಕೊಟ್ಟಿವೆ ಎಂದು ಟೀಕಿಸಿದ್ರು. ಕಳೆದ ಲೋಕಸಭಾ ಚುನವಾಣೆ ವೇಳೆ ದೇಶದ ಯುವಕರಿಗೆ ಮೋದಿ ನೀಡಿದ್ದ 2 ಕೋಟಿ ಉದ್ಯೋಗ, ಪ್ರತಿಯೊಬ್ಬ ನಾಗರಿಕನಿಗೆ 15 ಲಕ್ಷ ರೂ., ರೈತರು ಬೆಳೆದ ಬೆಳೆಗೆ ನ್ಯಾಯೋಚಿತ ಬೆಲೆ ನೀಡುವುದಾಗಿ ಕೊಟ್ಟಿದ್ದ ಭರವಸೆಗಳಲ್ಲಿ ಯಾವುದೂ ಈಡೇರಿಲ್ಲ ಎಂದು ರಾಹುಲ್‌ ದೂರಿದರು.

ನೋಟು ಅಮಾನ್ಯ, ಜಿಎಸ್‌ಟಿ ಮೂಲಕ ಮೋದಿ ಜನ ಸಾಮಾನ್ಯರ ಹಣವನ್ನು ಲೂಟಿ ಮಾಡಿ ಸಿರಿವಂತರಿಗೆ ಕೊಟ್ಟಿದ್ದಾರೆ; ಬ್ಯಾಂಕುಗಳ ತಿಜೋರಿ ಬೀಗದ ಕೈಯನ್ನು ಅನಿಲ್‌ ಅಂಬಾನಿಯಂತಹ ಸಿರಿವಂತರ ಕೈಗೆ ಒಪ್ಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು. 

TRENDING