Wednesday, September 22, 2021
Homeದೇಶಜನರ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕ್ತೀವಿ ಅಂತ ನಾವು ಹೇಳೇ ಇಲ್ಲ- ರಾಜನಾಥ್ ಸಿಂಗ್...

ಇದೀಗ ಬಂದ ಸುದ್ದಿ

ಜನರ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕ್ತೀವಿ ಅಂತ ನಾವು ಹೇಳೇ ಇಲ್ಲ- ರಾಜನಾಥ್ ಸಿಂಗ್ !

2014ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಜನರ ಬ್ಯಾಂಕ್ ಅಕೌಂಟ್ ಗೆ 15 ಲಕ್ಷ ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ನಾವು ಕಪ್ಪು ಹಣದ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೆವು, ಅದರಂತೆ ಕ್ರಮ ತೆಗೆದುಕೊಂಡಿದ್ದೇವೆ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ  15 ಲಕ್ಷ ರು ಹಣವನ್ನು ದೇಶದ ಜನರ ಆಕೌಂಟ್ ಗೆ ಹಾಕುವುದಾಗಿ  ಭರವಸೆ ನೀಡಿತ್ತು. ಬಿಜೆಪಿ ತನ್ನ ಪ್ರಣಾಳಿಕೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.ನೋಟ್ ಬ್ಯಾನ್ ಸಂದರ್ಭದಲ್ಲಿಯೂ ಮೋದಿ ಜನರ ಅಕೌಂಟ್ ಗೆ 15 ಲಕ್ಷ ಹಾಕುವುದಾಗಿ ಘೋಷಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img