Thursday, November 26, 2020
Home ರಾಜಕೀಯ ನನ್ನ ಬಗ್ಗೆ ಅಪಪ್ರಚಾರ ಮಾಡಲು ಜೆಡಿಎಸ್ ಸಿದ್ಧತೆ – ಮನೆಯ ಕೆಲಸಗಾರರಿಗೆ 15 ಲಕ್ಷ ,...

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ನನ್ನ ಬಗ್ಗೆ ಅಪಪ್ರಚಾರ ಮಾಡಲು ಜೆಡಿಎಸ್ ಸಿದ್ಧತೆ – ಮನೆಯ ಕೆಲಸಗಾರರಿಗೆ 15 ಲಕ್ಷ , ಸೈಟ್ ಆಫರ್ !

ನನ್ನ ಬಗ್ಗೆ ಅಪಪ್ರಚಾರ ಮಾಡಬೇಕು ಅಂತಾ ಜೆಡಿಎಸ್ ನವರು ನನ್ನ ಮನೆಯ ಸಿಬ್ಬಂದಿ ಬುಕ್​ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಅಂಬಿ ಇದ್ದಾಗ ಕೆಲ್ಸ ಮಾಡುತ್ತಿದ್ದ ಒಬ್ಬರಿಗೆ ದೂರವಾಣಿ ಕರೆ ಮಾಡಿ ದುಬೈ ಇಲ್ಲವೇ ಸಿಂಗಾಪೂರ್ ಟೂರ್, 10 ರಿಂದ 15 ಲಕ್ಷ ರೂಪಾಯಿ, ಜೊತೆಗೆ ಬೆಂಗಳೂರಿನಲ್ಲಿ ಒಂದು ಸೈಟ್​ ಕೊಡ್ತೀವಿ ಎಂದು ಆಫರ್​ ಮಾಡಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ  ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯದ ಕಾಳೇನಹಳ್ಳಿಯಲ್ಲಿ ಮಾತನಾಡಿದ ಅವರು, ಇಂತಹ ಕೆಟ್ಟ ರಾಜಕಾರಣ ನಾನು ಎಲ್ಲೂ ನೋಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನ ಕೆಟ್ಟ ರೀತಿಯಲ್ಲಿ ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ.  ಮುಂದಿನ ದಿನಗಳಲ್ಲಿ ನನ್ನ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ವಿಡಿಯೋ ಪೋಟೋ, ಹೇಳಿಕೆಗಳನ್ನ ತಿರುಚೋ ಕೆಲ್ಸವೂ ನಡೀತಿದೆ ಅಂತ ಸುಮಲತಾ ಆರೋಪಿಸಿದ್ದಾರೆ. 

TRENDING