Wednesday, September 22, 2021
Homeಜಿಲ್ಲೆಬೆಳಗಾವಿಪ್ರಕಾಶ್ ಹುಕ್ಕೇರಿ ಗೆಲುವಿಗೆ ಪುತ್ರನ ರಣತಂತ್ರ

ಇದೀಗ ಬಂದ ಸುದ್ದಿ

ಪ್ರಕಾಶ್ ಹುಕ್ಕೇರಿ ಗೆಲುವಿಗೆ ಪುತ್ರನ ರಣತಂತ್ರ

ಚಿಕ್ಕೋಡಿ ತಾಲೂಕಿನ ಮಾಂಜರಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು. ಶಾಸಕ ಗಣೇಶ್ ಹುಕ್ಕೇರಿ ಮಾತನಾಡಿ  ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಕಾಶ ಹುಕ್ಕೇರಿಯವರನ್ನು ಹೆಚ್ಚಿನ ಮತದಿಂದ ಗೆಲ್ಲಿಸಿಕೊಡಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು. ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆನ್ನವರ ಮಾತನಾಡಿ  ಕಾರ್ಯಕರ್ತರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಮೈತ್ರಿ ಧರ್ಮವನ್ನು ಪಾಲನೆ ಮಾಡಿ ಎಂದು ಕರೆ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img