Wednesday, September 22, 2021
Homeಜಿಲ್ಲೆಚಿಕ್ಕಬಳ್ಳಾಪುರಬಚ್ಚೇಗೌಡ ಪರ ಯಡಿಯೂರಪ್ಪ ಮತಬೇಟೆ...

ಇದೀಗ ಬಂದ ಸುದ್ದಿ

ಬಚ್ಚೇಗೌಡ ಪರ ಯಡಿಯೂರಪ್ಪ ಮತಬೇಟೆ…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಎನ್ ಬಚ್ಚೇಗೌಡ ಪರ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಮತಯಾಚನೆ ಮಾಡಿದ್ರು. ಇದಕ್ಕೂ ಮೊದಲು ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನಕ್ಕೆ ಆಗಮಿಸಿದ ಬಿ ಎಸ್ ವೈ ದೇವಿಯ ದರ್ಶನ ಪಡೆದ್ರು.

ದೇಶದಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ನಮ್ಮ ರಾಜ್ಯದಲ್ಲಿ  22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಈ ಬಾರಿ ದೇಶದಲ್ಲಿ ಮೋದಿ ಅಲೆಯ ಅಬ್ಬರದ ಮುಂದೆ ಯಾರು..?  ಏನು ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದ್ರು. ಚಿಕ್ಕಬಳ್ಳಾಪುರ ಅಭ್ಯರ್ಥಿ ಗೆದ್ದರೆ, ಮೋದಿ ಗೆದ್ದಂತೆ ಅವರನ್ನ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿ ಎಂದು ಯಡಿಯೂರಪ್ಪ ಹೇಳಿದ್ರು.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img