Thursday, September 23, 2021
Homeರಾಜಕೀಯಮೇ 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ಇದೀಗ ಬಂದ ಸುದ್ದಿ

ಮೇ 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ಶಾಸಕ ಸಿ. ಎಸ್ ಶಿವಳ್ಳಿ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ.  ಮೇ 23 ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಕೆಲ ದಿನಗಳ ಹಿಂದೆ ಶಾಸಕ ಶಿವಳ್ಳಿ ಹೃದಯಾಘಾತದಿಂದ ನಿಧನರಾಗಿದ್ದರು. ಶಿವಳ್ಳಿ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img