Wednesday, September 22, 2021
Homeದೇಶಮೋದಿ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ – ವಿವೇಕ್ ಒಬೆರಾಯ್ ಗೆ ರಿಲೀಫ್

ಇದೀಗ ಬಂದ ಸುದ್ದಿ

ಮೋದಿ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ – ವಿವೇಕ್ ಒಬೆರಾಯ್ ಗೆ ರಿಲೀಫ್

ವಿವೇಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ “ಪಿಎಂ ನರೇಂದ್ರ ಮೋದಿ” ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.ಚಲನಚಿತ್ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂಬುದಾಗಿ ನ್ಯಾಯಾಲಯ ಹೇಳಿದೆ.

“ನಾವು ಚಲನಚಿತ್ರವನ್ನು ನೋಡಿಲ್ಲ. ಚಿತ್ರದ ವಿಷಯಗಳನ್ನು ನಾವು ತಿಳಿದಿಲ್ಲ. ನಮಗೇನೂ ಗೊತ್ತಿಲ್ಲದೆ ನಾವು ಚಿತ್ರ ಬಿಡುಗಡೆಗೆ ತಡೆ ನೀಡುವುದು ಹೇಗೆ? ಅಂತ ಮುಖ್ಯ ನ್ಯಾಯಮೂರ್ತಿ ಗೊಗೊಯ್ ಪ್ರಶ್ನಿಸಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img