Thursday, September 23, 2021
Homeಜಿಲ್ಲೆಮೈಸೂರುರಾಜ್ಯದಿಂದ ಕಾಂಗ್ರೆಸ್ ಸರ್ಕಾರವನ್ನ ಕಿತ್ತೊಗೆಯಿರಿ – ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ರಾಜ್ಯದಿಂದ ಕಾಂಗ್ರೆಸ್ ಸರ್ಕಾರವನ್ನ ಕಿತ್ತೊಗೆಯಿರಿ – ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ ವಿಜಯ್ ಸಂಕಲ್ಪ್ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ರು. ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ ಕೇಂದ್ರ ಸರ್ಕಾರದಿಂದ ಮೈಸೂರಿಗೆ ಏನೇನು ಕೊಡುಗೆ ನೀಡಲಾಗಿದೆ ಎಂಬುದರ ಬಗ್ಗೆ ವ್ಯಾಖ್ಯಾನಿಸಿದ್ರು.  ದೇಶದ  ಮೊದಲ ಪಾಸ್ ಪೋರ್ಟ್ ಕೇಂದ್ರ ಮೈಸೂರಿನಲ್ಲಿ ಸ್ಥಾಪನೆಯಾಗಿದೆ ಎಂದು ಹೇಳಿದ್ರು. ಈ ರಾಜ್ಯದಿಂದ ಕಾಂಗ್ರೆಸ್ ಹಠಾವೋ ಮಾಡಿದ್ರೆ ಬಡತನವನ್ನ ನೀವೂ ಓಡಿಸಬಹುದು ಎಂದು ಟಾಂಗ್ ನೀಡಿದ್ರು.  ಇದೇ ವೇಳೆ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img