Thursday, September 23, 2021
Homeರಾಜಕೀಯರಾಜ್ಯದ 28 ಕ್ಷೇತ್ರಗಳಲ್ಲಿ 478 ಅಭ್ಯರ್ಥಿಗಳು ಕಣದಲ್ಲಿ – ಚುನಾವಣಾ ಆಯೋಗ

ಇದೀಗ ಬಂದ ಸುದ್ದಿ

ರಾಜ್ಯದ 28 ಕ್ಷೇತ್ರಗಳಲ್ಲಿ 478 ಅಭ್ಯರ್ಥಿಗಳು ಕಣದಲ್ಲಿ – ಚುನಾವಣಾ ಆಯೋಗ

ರಾಜ್ಯದ ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಒಟ್ಟು 478 ಅಭ್ಯರ್ಥಿಗಳು ಕಣದಲ್ಲಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
241 ಮಂದಿ ಅಭ್ಯರ್ಥಿಗಳು ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿದ್ದರೆ 237 ಮಂದಿ ಎರಡನೇ ಹಂತದ ಚುನಾವಣಾ ಕಣದಲ್ಲಿದ್ದಾರೆ. ರಾಜ್ಯದಲ್ಲಿ 5.11 ಕೋಟಿ ಅರ್ಹ ಮತದಾರರಿದ್ದಾರೆ.
ಬೆಂಗಳೂರು  ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 28. 48 ಲಕ್ಷ ಮತದಾರರಿದ್ದಾರೆ. ಉಡುಪಿ- ಚಿಕ್ಕಮಗಳೂರು  ಕ್ಷೇತ್ರದಲ್ಲಿ ಅತಿ ಕಡಿಮೆ 15. 13 ಲಕ್ಷ ಮತದಾರರಿದ್ದಾರೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img