Saturday, November 28, 2020
Home ದೇಶ ವಿಪಕ್ಷ ನಾಯಕರ ಮೇಲೆ ಐಟಿ ಟಾರ್ಗೆಟ್ : ಐಟಿ ಕಾರ್ಯದರ್ಶಿಗೆ EC ಬುಲಾವ್ !

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ವಿಪಕ್ಷ ನಾಯಕರ ಮೇಲೆ ಐಟಿ ಟಾರ್ಗೆಟ್ : ಐಟಿ ಕಾರ್ಯದರ್ಶಿಗೆ EC ಬುಲಾವ್ !

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಪಕ್ಷ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಸಿಬಿಡಿಟಿ ಮುಖ್ಯಸ್ಥ ಹಾಗೂ ಆದಾಯ ಕಾರ್ಯದರ್ಶಿಗೆ ಬುಲಾವ್ ನೀಡಿದೆ. 
ಕೇಂದ್ರ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಮುಖ್ಯಸ್ಥ ಪಿಸಿ ಮೂಡಿ ಹಾಗೂ ಆದಾಯ ಕಾರ್ಯದರ್ಶಿ ಎಬಿ ಪಾಂಡೆ ಅವರಿಗೆ ಚುನಾವಣಾ ಆಯೋಗ ಸ್ಪಷ್ಟನೆ ಕೋರುವಂತೆ ಸೂಚಿಸಿದೆ. ವಿಪಕ್ಷ ನಾಯಕರ ಮೇಲಿನ ಐಟಿ ದಾಳಿ ಕುರಿತಂತೆ ಸ್ಪಷ್ಟನೆ ನೀಡಲು ಬುಲಾವ್ ನೀಡಿದೆ.
ಚುನಾವಣೆ ಉದ್ದೇಶಕ್ಕಾಗಿ ಕಪ್ಪುಹಣದ ಬಳಕೆಯಾಗುತ್ತಿದೆ ಎನ್ನುವ ಗುಮಾನಿ ಇದ್ದರೆ ಅಥವಾ ಪ್ರಕರಣಗಳ ಕುರಿತು ಮಾಹಿತಿ ಸಿಕ್ಕರೆ ಆಯಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರಿಗೆ ಮಾಹಿತಿ ನೀಡಿಯೇ ದಾಳಿ ನಡೆಸಬೇಕು ಎಂದೂ ಆಯೋಗ ನಿರ್ದೇಶನ ನೀಡಿತ್ತು. 

TRENDING