Friday, November 27, 2020
Home ರಾಜಕೀಯ ಸಾಂಸ್ಕೃತಿಕ ನಗರಿಗೆ ಇಂದು ಪ್ರಧಾನಿ ಮೋದಿ ಆಗಮನ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಸಾಂಸ್ಕೃತಿಕ ನಗರಿಗೆ ಇಂದು ಪ್ರಧಾನಿ ಮೋದಿ ಆಗಮನ

ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ.  ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈಗಾಗಲೇ ಕಾರ್ಯಕ್ರಮ ನಡೆಯುವ ಸ್ಥಳವನ್ನು ಎಸ್​ಪಿಜಿ ತಂಡ  ಸುಪರ್ದಿಗೆ ಪಡೆದಿದ್ದು, ಭದ್ರತೆಗೆ  7 ಐಪಿಎಸ್ ಅಧಿಕಾರಿಗಳು, 22 ಎಸಿಪಿ, 50ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು 1500 ಪೊಲೀಸರನ್ನ  ನಿಯೋಜನೆ  ಮಾಡಲಾಗಿದೆ.

ನಗರದಲ್ಲಿ  ಮೋದಿ ಕಾರು ಸಂಚರಿಸುವ ಹಿನ್ನೆಲೆಯಲ್ಲಿ ನಗರದ ಹಲವು ಕಡೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮಧ್ಯಾಹ್ನ 12ರಿಂದ ಸಂಜೆ 7ರವರೆಗೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ನಂಜನಗೂಡು ರಸ್ತೆಯಲ್ಲಿ ಮಂಡಕ್ಕಳ್ಳಿ ವಿಮಾನ ನಿಲ್ದಾಣದಿಂದ ಜೆಎಸ್‌ಎಸ್ ವೃತ್ತದವರೆಗೆ, ಚಾಮರಾಜ ಜೋಡಿ ರಸ್ತೆಯಲ್ಲಿ ಜೆಎಸ್‌ಎಸ್ ವೃತ್ತದಿಂದ ರಾಮಸ್ವಾಮಿ ವೃತ್ತದವರೆಗೆ, ಜೆಎಲ್​​​ಬಿ ರಸ್ತೆಯಲ್ಲಿ ಆರ್‌ಟಿಓ ವೃತ್ತದಿಂದ– ರಾಮಸ್ವಾಮಿ ವೃತ್ತ- ಮುಡಾ ವೃತ್ತ- ರೋಟರಿ ಜಂಕ್ಷನ್‌ವರೆಗೆ, ಬೋಗಾದಿ ರಸ್ತೆಯಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ನಿಂದ ಡಿ.ಸುಬ್ಬಯ್ಯ ರಸ್ತೆ ಜಂಕ್ಷನ್‌ವರೆಗೆ, ಕೆ.ಆರ್.ಬಿ. ರಸ್ತೆಯಲ್ಲಿ ಏಕಲವ್ಯ ವೃತ್ತದಿಂದ ಕೌಟಿಲ್ಯ ವೃತ್ತದವರೆಗೆ ಸಂಚಾರ ಹಾಗೂ ಪಾರ್ಕಿಂಗ್ ಬಂದ್ ಮಾಡಲಾಗಿದೆ.

TRENDING