Wednesday, September 22, 2021
HomeದೇಶRSS ನಾಯಕನ ಮೇಲೆ ಉಗ್ರ ದಾಳಿ !

ಇದೀಗ ಬಂದ ಸುದ್ದಿ

RSS ನಾಯಕನ ಮೇಲೆ ಉಗ್ರ ದಾಳಿ !

ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರಗಾಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಾದ ಚಂದ್ರಕಾಂತ್‌ ಮೇಲೆ ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿಯಲ್ಲಿ ಚಂದ್ರಕಾಂತ್‌ ಅವರ ಅಂಗರಕ್ಷಕ ಮತ್ತು ಜಮ್ಮು ಕಾಶ್ಮೀರದ ಪೊಲೀಸ್‌ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಚಂದ್ರಕಾಂತ್‌ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img