Saturday, December 5, 2020
Home ದೇಶ ಚುನಾವಣಾ ಪ್ರಚಾರದಲ್ಲಿ ಮೋದಿ ಯಡವಟ್ಟು –ವರದಿ ಕೇಳಿದ ಕೇಂದ್ರ ಚುನಾವಣಾ ಆಯೋಗ

ಇದೀಗ ಬಂದ ಸುದ್ದಿ

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ನಂತರ ವಿದ್ಯಾಗಮ ಯೋಜನೆ ಮತ್ತೆಆರಂಭ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು. ಹೊಸ ರೂಪದಲ್ಲಿ ಯೋಜನೆ ಜಾರಿಯಾಗಲಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುವುದು ಎಂದು ಹೇಳಲಾಗಿದೆ. ಸುರಕ್ಷಿತ...

ಚುನಾವಣಾ ಪ್ರಚಾರದಲ್ಲಿ ಮೋದಿ ಯಡವಟ್ಟು –ವರದಿ ಕೇಳಿದ ಕೇಂದ್ರ ಚುನಾವಣಾ ಆಯೋಗ

ಪಾಕಿಸ್ತಾನದ​ ವಿರುದ್ಧ ಏರ್​ಸ್ಟ್ರೈಕ್ ನಡೆಸಿದ ಯೋಧರಿಗೆ ನಿಮ್ಮ ಮತ ಮೀಸಲಿರಲಿ ಅಂತ ಮೋದಿ ಕರೆ ನೀಡಿದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವರದಿ ಕೇಳಿದೆ. ಮಹಾರಾಷ್ಟ್ರದ ಲಾತೂರ್​ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಬಾಲಾಕೋಟ್​ನಲ್ಲಿ ಏರ್​ಸ್ಟ್ರೈಕ್ ನಡೆಸಿದ ಯೋಧರಿಗಾಗಿ ನಿಮ್ಮ ಮತ ಮೀಸಲಿಡುವಿರಾ..? ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಿಮ್ಮ ಮತವನ್ನು ಅರ್ಪಿಸುತ್ತಿರಾ ಅಂತ ಕೇಳಿದ್ದರು.

ಈ ಬಗ್ಗೆ ಹೆಚ್ಚಿನ ವರದಿ ನೀಡುವಂತೆ ಮಹಾರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಪ್ರಧಾನಿ ಮೋದಿಯ ಈ ಹೇಳಿಕೆಯ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ವಿಪಕ್ಷಗಳು ಆಯೋಗಕ್ಕೆ ಒತ್ತಾಯಿಸಿದ್ದವು. ಭದ್ರತಾ ಪಡೆ ನಡೆಸಿದ ಯಾವುದೇ ಕಾರ್ಯಾಚರಣೆಯನ್ನು ರಾಜಕೀಯ ಹಿತಾಸಕ್ತಿಗೆ ಬಳಸದಂತೆ ಚುನಾವಣಾ ಆಯೋಗ ಮಾರ್ಚ್​ 19 ರಂದು ಸೂಚನೆ ನೀಡಿತ್ತು.

TRENDING