Sunday, December 6, 2020
Home ಜಿಲ್ಲೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡ –ನಾಚಿಗೇಡಿನ ಕೃತ್ಯ ಎಂದ ಬ್ರಿಟನ್

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಜಲಿಯನ್ ವಾಲಾಬಾಗ್ ಹತ್ಯಾಕಾಂಡ –ನಾಚಿಗೇಡಿನ ಕೃತ್ಯ ಎಂದ ಬ್ರಿಟನ್

ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಾಚಿಕೆಗೇಡಿನ ಕೃತ್ಯ ಅಂತಾ ಬ್ರಿಟನ್​ ಹೇಳಿದೆ. ಬ್ರಿಟನ್ ಪಾರ್ಲಿಮೆಂಟ್​​ನಲ್ಲಿ ಹತ್ಯಾಕಾಂಡವನ್ನ ಖಂಡಿಸಿರುವ ಇಂಗ್ಲೆಂಡ್​ ಪ್ರಧಾನಿ ಥೆರಸಾ ಮೇ, ಅಂದು ನಡೆದ ಘಟನೆ ಬಗ್ಗೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.  ಇದೊಂದು ನಾಚಿಕೆಗೇಡಿನ ಸಂಗತಿ ಅಂತಾ ಹೇಳಿದ್ದಾರೆ. ಪಂಜಾಬ್​ನ ಅಮೃತಸರದಲ್ಲಿ ಜಲಿಯನ್‍ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ 13, 1919 ರಲ್ಲಿ ಶಾಂತಿಯಿಂದ ನಿಶ್ಯಸ್ತ್ರವಾಗಿ ಪ್ರತಿಭಟನೆ ನಡೆಸುತ್ತಿದ್ದ 370ಕ್ಕೂ ಹೆಚ್ಚು ದೇಶ ಭಕ್ತರ ಮೇಲೆ ನಿರ್ದಾಕ್ಷಿಣ್ಯವಾಗಿ ಗುಂಡಿನ ದಾಳಿಯನ್ನು ಬ್ರಿಟಿಷ್ ಸೇನೆ ನಡೆಸಿತ್ತು. ಅದ್ರಲ್ಲೂ ಜನರಲ್ ಡೈಯರ್ ಎಂಬ ರಾಕ್ಷಸನ ಆದೇಶದ ಮೇಲೆ ನಡೆಸಲಾಗಿದ್ದ ಗುಂಡಿನ ದಾಳಿಯಲ್ಲಿ 370ಕ್ಕೂ ಹೆಚ್ಚು ದೇಶಭಕ್ತರನ್ನು ಹತ್ಯೆಗೈಯಲಾಗಿತ್ತು. ಈ ಘಟನೆ ನಡೆದು ಇನ್ನೇನು ಇದೇ ಏಪ್ರಿಲ್ 13ಕ್ಕೆ 100 ವರ್ಷ ತುಂಬಲಿದೆ. ವಿಪರ್ಯಾಸವೆಂದ್ರೆ ಘಟನೆ ಬಗ್ಗೆ ಇಂಗ್ಲೆಂಡ್ ಕ್ಷಮೆಯಾಚಿಸಿಲ್ಲ.

TRENDING