Wednesday, September 22, 2021
Homeಜಿಲ್ಲೆಧಾರವಾಡತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..

ಇದೀಗ ಬಂದ ಸುದ್ದಿ

ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..

ಹುಬ್ಬಳ್ಳಿಯಲ್ಲಿ ಕಳೆದ ರಾತ್ರಿ ದೇಶಪಾಂಡೆ ನಗರದಲ್ಲಿರುವ ಹೇಬಸೂರ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕಾವ್ಯಾ ಎಂಬ ಮಹಿಳೆಯ ಚೊಚ್ಚಲ ಹೆರಿಗೆ ಇದಾಗಿದೆ. ಸ್ಕ್ಯಾನ್ ಮಾಡಿದ ಸಂದರ್ಭದಲ್ಲಿ 3 ಮಕ್ಕಳು ಇರುವುದು ತಿಳಿದಿತ್ತು. ಹೀಗಾಗಿ ವೈದ್ಯರು ವಿಶೇಷ ಕಾಳಜಿ ವಹಿಸಿ ಆರೈಕೆ ಮಾಡಿದ್ದರು. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img