Wednesday, November 25, 2020
Home ಜಿಲ್ಲೆ ತುಮಕೂರು ದುರಂತ ನಾಯಕನಾಗಿ ಇರುತ್ತೇನೆ ಹೊರತು ಪಕ್ಷಕ್ಕೆ ದ್ರೋಹ ಮಾಡಲ್ಲ- ಮುದ್ದಹನುಮೇಗೌಡ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ದುರಂತ ನಾಯಕನಾಗಿ ಇರುತ್ತೇನೆ ಹೊರತು ಪಕ್ಷಕ್ಕೆ ದ್ರೋಹ ಮಾಡಲ್ಲ- ಮುದ್ದಹನುಮೇಗೌಡ

ಸಂಸದನಾಗಿ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ. ಕ್ಷೇತ್ರದಲ್ಲಿ ಹಗಲಿರುಳು ಜನಗಳ ಜೊತೆ ಇದ್ದು ಜನರ ಕೆಲಸ ಮಾಡಿದ್ದೇನೆ. ಹಾಗಿದ್ರೂ ನಾನು ಪುನಃ‌ ಸ್ಪರ್ಧೆ ಮಾಡುವ ಅವಕಾಶ ಒದಗಿ ಬರಲಿಲ್ಲ.  ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ ಮುದ್ದಹನುಮೇಗೌಡ, ನನ್ನ ರಾಜಕೀಯದ ಜೀವನದಲ್ಲಿ ಹಲವು ಬಾರಿ‌ ಎ.ಫಾರ್ಮ್, ಬಿ ಫಾರ್ಮ ಬಗ್ಗೆ ಅರಿತಿದ್ದೇನೆ. ನನಗೆ ಬಿ.ಪಾರಂ ಸಿಗದಿದ್ದಾಗ ಕೆಲ ವಿಕೃತ ಮನಸ್ಸುಗಳು ಸಂಭ್ರಮಿಸಿರಬಹುದು. ನಾನು‌ ದುರಂತ ನಾಯಕನಾಗಿ ಇರುತ್ತೇನೆ ಹೊರತು ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದು ಹೇಳಿದ್ರು.

ಪ್ರಾಮಾಣಿಕವಾಗಿ ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ. ದಂಡಿನ ಮಾರಮ್ಮನ ಸನ್ನಿಧಿಯಲ್ಲಿ ಹೇಳುತ್ತೇನೆ. ನಾನು ಚುನಾವಣಾ ಪ್ರಕ್ರಿಯೆಯಿಂದ ಹಿಂದೆ ‌ಸರಿಯಲು ನನ್ನ ಕೈಯನ್ನು ಶುದ್ಧವಾಗಿ   ಇರಿಸಿಕೊಂಡಿದ್ದೇನೆ. ಮಾಧ್ಯಮದಲ್ಲಿ‌ ಬಂದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

TRENDING