Wednesday, September 22, 2021
Homeಕ್ರಿಕೆಟ್ವಿರಾಟ್ ಕೊಹ್ಲಿ 2018ರ ಶ್ರೇಷ್ಠ ಕ್ರಿಕೆಟಿಗ

ಇದೀಗ ಬಂದ ಸುದ್ದಿ

ವಿರಾಟ್ ಕೊಹ್ಲಿ 2018ರ ಶ್ರೇಷ್ಠ ಕ್ರಿಕೆಟಿಗ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, 2018ರ ವಿಸ್ಡನ್ ಕ್ರಿಕೆಟರ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2018ರಲ್ಲಿ ಟೆಸ್ಟ್, ಏಕದಿನ ಮತ್ತು ಟಿ-ಟ್ವೆಂಟಿ ಕ್ರಿಕೆಟ್​ನಲ್ಲಿ ಒಟ್ಟು 2735 ರನ್​ಗಳಿಸಿರೋ ಕೊಹ್ಲಿ, ಸತತ ಮೂರನೇ ಭಾರಿಗೆ ಪ್ರಶಸ್ತಿಯನ್ನ ತನ್ನದಾಗಿಸಿಕೊಂಡಿದ್ದಾರೆ. ​ಇಂಗ್ಲೆಂಡ್​​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ಲಿಮಿಟೆಡ್ ಓವರ್ ಕ್ರಿಕೆಟ್​ನಲ್ಲಿ ಭರ್ಜರಿ ಫಾರ್ಮ್​ನಿಂದ ಕೊಹ್ಲಿ, ಇಂಗ್ಲೆಂಡ್​ ಟೆಸ್ಟ್ ತಂಡದ ನಾಯಕ ಜೋ ರೂಟ್​ರನ್ನ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಮತ್ತೊಂದೆಡೆ ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನ, 2018ರಲ್ಲಿ ಏಕದಿನ ಮತ್ತು ಟಿ-ಟ್ವೆಂಟಿ ಕ್ರಿಕೆಟ್​ನಲ್ಲಿ ಶ್ರೇಷ್ಠ ಸಾಧನೆ ಮಾಡಿ ವಿಸ್ಡನ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img