Sunday, May 16, 2021
Homeಜಿಲ್ಲೆಚಿಕ್ಕಬಳ್ಳಾಪುರಬಚ್ಚೇಗೌಡ ಪರ ಶಾಸಕ ವಿಶ್ವನಾಥ್ ಮತಬೇಟೆ

ಇದೀಗ ಬಂದ ಸುದ್ದಿ

ಬಚ್ಚೇಗೌಡ ಪರ ಶಾಸಕ ವಿಶ್ವನಾಥ್ ಮತಬೇಟೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಪರ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತಯಾಚನೆ ಮಾಡಿದ್ರು. ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಿದರಕಲ್ಲು,ಮಾದಾವರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಯಾಂಪೇನ್ ಮಾಡಿದ್ರು. ಶಾಸಕ ವಿಶ್ವನಾಥ್ ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಸಾಥ್ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img