Sunday, December 6, 2020
Home ದೇಶ ರಾಹುಲ್ ಗಾಂಧಿ ಮೇಲೆ ಗನ್ ಪಾಯಿಂಟ್ ! ಹತ್ಯೆಗೆ ಯತ್ನ...!

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ರಾಹುಲ್ ಗಾಂಧಿ ಮೇಲೆ ಗನ್ ಪಾಯಿಂಟ್ ! ಹತ್ಯೆಗೆ ಯತ್ನ…!

ಕಾಂಗ್ರೆಸ್ ಅಧ್ಯಕ್ಷ ರಾಹುಲ್​​ ಗಾಂಧಿ ಜೀವಕ್ಕೆ ಅಪಾಯ ಇದೆ ಅಂತಾ ಕಾಂಗ್ರೆಸ್​ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. ರಾಹುಲ್ ಗಾಂಧಿಯನ್ನ ಟಾರ್ಗೆಟ್​ ಮಾಡಿ ಲೇಸರ್ ಗನ್​ ಪಾಯಿಂಟ್​ ಇಡಲಾಗಿತ್ತು ಅಂತಾ ಆರೋಪಿಸಿ ಕೇಂದ್ರ ಗೃಹಸಚಿವಾಲಯಕ್ಕೆ ​ ಪತ್ರ ಬರೆಯಲಾಗಿದೆ. ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ರಾಹುಲ್​ ಗಾಂಧಿಗೆ ಅಪಾಯ ಇದೆ. ಅಮೇಥಿಯಲ್ಲಿ ನಾಮಿನೇಷನ್​ ಮಾಡುವ ವೇಳೆ ಗ್ರೀನ್​​ ಲೇಸರ್​​ ಪಾಯಿಂಟ್​  7 ಬಾರಿ ಇಡಲಾಗಿತ್ತು ಅಂತಾ ಕಾಂಗ್ರೆಸ್​ ಹೇಳಿದೆ. ಅದು ಬಹುಶಃ ಸ್ನೈಪರ್ ಗನ್ ಆಗಿರಬಹುದು ಅಂತಾ ಕಾಂಗ್ರೆಸ್ ಸಂಶಯ ವ್ಯಕ್ತಪಡಿಸಿದೆ.

TRENDING