Thursday, September 23, 2021
Homeರಾಜಕೀಯಹೋಮ ಹವನ ಸಲ್ಲಿಸಿ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ಇದೀಗ ಬಂದ ಸುದ್ದಿ

ಹೋಮ ಹವನ ಸಲ್ಲಿಸಿ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಲೋಕಸಭಾ ಚುನಾವಣೆಗೆ  ರಾಯ್​​ಬರೇಲಿಯಿಂದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಅವರು ದೇವರ ಮೊರೆ ಹೋಗಿದ್ದಾರೆ. ಕಾಂಗ್ರೆಸ್​​ ಕೇಂದ್ರ ಕಚೇರಿಯಲ್ಲಿ ಸೋನಿಯಾ ಗಾಂಧಿ ಹೋಮ ನಡೆಸಿದ್ದಾರೆ. ಪೂಜೆಯಲ್ಲಿ ಸೋನಿಯಾ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ವಾದ್ರಾ ಕೂಡ ಭಾಗಿಯಾಗಿದ್ದರು. ಹೋಮ ಮುಗಿದ ಬಳಿಕ ಸೋನಿಯಾ ಗಾಂಧಿ ರೋಡ್​​ ಶೋ ನಡೆಸಿ ನಂತರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ರು.

5ನೇ ಬಾರಿಗೆ ರಾಯ್​​ಬರೇಲಿ ಕ್ಷೇತ್ರದಿಂದ ಸೋನಿಯಾ ಗಾಂಧಿ ಸ್ಪರ್ಧೆ ಮಾಡ್ತಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಗೊಂಡಿರೋ ದಿನೇಶ್​​ ಪ್ರತಾಪ್ ಸಿಂಗ್, ಸೋನಿಯಾ ವಿರುದ್ಧ ಕಣಕ್ಕಿಳಿದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img