Wednesday, September 22, 2021
Homeಜಿಲ್ಲೆಬೆಂಗಳೂರುಏಪ್ರಿಲ್ 15ರಂದು ದ್ವಿತೀಯ ಪಿಯುಸಿ ಫಲಿತಾಂಶ

ಇದೀಗ ಬಂದ ಸುದ್ದಿ

ಏಪ್ರಿಲ್ 15ರಂದು ದ್ವಿತೀಯ ಪಿಯುಸಿ ಫಲಿತಾಂಶ

ಏಪ್ರಿಲ್ 15ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 15 ರಂದು ವೆಬ್ ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ ವೆಬ್ ಸೈಟ್ ಗಳಲ್ಲಿ, ಏಪ್ರಿಲ್ 16ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img