Wednesday, September 22, 2021
Homeಜಿಲ್ಲೆತುಮಕೂರುಪಾವಗಡದಲ್ಲಿ ಕುಡಿಯೋ ನೀರಿಗೆ ಹಾಹಾಕಾರ..

ಇದೀಗ ಬಂದ ಸುದ್ದಿ

ಪಾವಗಡದಲ್ಲಿ ಕುಡಿಯೋ ನೀರಿಗೆ ಹಾಹಾಕಾರ..

ಪಾವಗಡ ತಾಲೂಕಿನ ಕೆ ಟಿ ಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿರುವುದರಿಂದ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಪಾವಗಡ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ತಿಮ್ಮರಾಯಪ  ಸ್ವಗ್ರಾಮದಲ್ಲಿ ಶುದ್ದ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ, ಗ್ರಾಮದಲ್ಲಿ ಮೂರು ಸಾವಿರಕ್ಕು ಹೆಚ್ಚು ಜನರು ವಾಸಿಸುತ್ತಿದ್ದಾರೆ . ಇಲ್ಲಿ ಮೂರು ಶುದ್ಧ ನೀರಿನ ಘಟಕಗಳು ಇದ್ದು ಎರಡು ಘಟಕಗಳು ಸ್ಥಗಿತಗೊಂಡಿವೆ . ಗ್ರಾಮದ  ಪಂಚಾಯತಿ ಬಳಿ ಇರುವ ಘಟಕ ಸ್ಥಗಿತ ಗೊಂಡು ಮೂರು ತಿಂಗಳು ಕಳೆದಿವೆ. ಬೇಸಿಗೆಯಲ್ಲಿ ಕುಡಿಯೋ ನೀರಿಗಾಗಿ ಗ್ರಾಮಸ್ಥರು ಪಕ್ಕದ ಗ್ರಾಮವನ್ನ ಅವಲಂಬಿಸಬೇಕಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img